ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್‌ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ...
ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧ ಸಭಾಂಗಣದಲ್ಲಿ ಶನಿವಾರ...
ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ, ವಿಧಾನ ಪರಿಷತ್...
ಇನ್ನು ಮುಂದಾದರೂ ಕಾಂಗ್ರೆಸ್ಸಿಗರು, ಬಿಜೆಪಿಯ ಷಡ್ಯಂತ್ರಕ್ಕೆ ಮತ್ತು ಮಡಿಲ ಮಾಧ್ಯಮಗಳ ಕುಯುಕ್ತಿಗೆ ಬಲಿಯಾಗದೆ; ರಾಹುಲ್ ಗಾಂಧಿಯ ಜನಪರ ನಿಲುವನ್ನು, ಸಾಂವಿಧಾನಿಕ ಶಿಸ್ತನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.
ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ...