ಬಿಜೆಪಿ ಅವಧಿಯಲ್ಲೂ ವಕ್ಫ್ ವಿಚಾರಕ್ಕೆ ನೋಟಿಸ್ ನೀಡಿದ್ದರು. ಆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತ ಉಳ್ಟಾ ಹೊಡೆದಿದ್ದಾರೆ ಎಂದು...
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪಟ್ಟಿ ದೊಡ್ಡದಿದ್ದು ಮುಂದಿನ ಚಳಿಗಾಲದ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಬೆಳಗಾವಿ ನಗರದಲ್ಲಿ ನಡೆದ...
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ...
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ ಎಂದು ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಸೋಮವಾರ ನಗರದಲ್ಲಿ...
ಸಿಎಂ ಸಿದ್ದರಾಮಯ್ಯ ಐದು ವರ್ಷ ಸಂಪೂರ್ಣವಾಗಿ ಅಧಿಕಾರ ನಡೆಸಲಿದ್ದಾರೆ, ಈ ಬಗ್ಗೆ ಅನುಮಾನವೇ ಇಲ್ಲ. ಏಕೆಂದರೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ...