ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ...
ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ, ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು....
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...
ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಕೆಎಸ್‌ಡಿಬಿ) ನಿರ್ಮಿಸಿರುವ 36,789 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಮನೆಗೆ ₹4.50 ಲಕ್ಷ ನಿಗದಿಯಾಗಿದ್ದು, ಅಷ್ಟು ಮೊತ್ತವನ್ನು ಫಲಾನುಭವಿಗಳು ಪಾವತಿಸಲು ಸಾಧ್ಯವಿಲ್ಲದ ಕಾರಣ, ಫಲಾನುಭವಿಗಳು...
ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು. ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ...