ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ವಿರೋಧಿಸಿ ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಪ್ರತಿಭಟನೆಗೆ ಕರೆಕೊಟ್ಟಿದ್ದ ಹಿನ್ನೆಲೆ ಸುಮಾರು 55 ವಿದ್ಯಾರ್ಥಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಎಡ ಪಕ್ಷಗಳ ಅಂಗಸಂಘಟನೆಯಾದ 'ಎಐಎಸ್‌ಎ' ವಿದ್ಯಾರ್ಥಿಗಳು ಸಿಎಎ...
ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ....
ಬಾಂಡ್ ಹಗರಣದಿಂದ ಬಚಾವಾಗಲು ಬಿಜೆಪಿ ಸೋಮವಾರ ಸಂಜೆ ಸಿಎಎ ಭೂತವನ್ನು ಬಡಿದೆಬ್ಬಿಸಿದೆ. ದೇಶವನ್ನು ಇಬ್ಭಾಗ ಮಾಡಿ, ಚುನಾವಣೆಯಲ್ಲಿ ಅದರ ಲಾಭ ಪಡೆಯಲು ಹವಣಿಸುತ್ತಿದೆ. ಈಗ ಸಮಯ ಬಂದಿದೆ, 'ಮೋಶಾ'ಗಳ ಮೋಸವನ್ನು ಪ್ರಶ್ನಿಸಬೇಕಿದೆ. ಬಿಟ್ಟರೆ,...
ದೇಶದಾದ್ಯಂತ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ಇಂದು ಘೋಷಿಸಿದ ನಂತರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಏಪ್ರಿಲ್-ಮೇನಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...
ಪ್ರಧಾನ ಮಂತ್ರಿ ಕಾರ್ಯಾಲಯ(ಪಿಎಂಒ) 2019ರ ಪೌರತ್ವ ತಿದ್ದುಪಡಿ ಕಾಯ್ದೆವನ್ನು(ಸಿಎಎ) ಇಂದು ಅಧಿಸೂಚನೆ ಹೊರಡಿಸಿದ್ದು,ಕಾಯ್ದೆಯು ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ತಿಳಿಸಿದೆ.
“ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನವನ್ನು ಘೋಷಿಸಿದೆ.ಇದು 2019ರ ಬಿಜೆಪಿ ಪ್ರಣಾಳಿಕೆಯ...