ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ ಸಂಯುಕ್ತ ವೇದಿಕೆಯು ಒತ್ತಾಯಿಸಿದೆ. ಕಾಯ್ದೆ ರದ್ದತಿಗೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದೆ.
ಅಸ್ಸಾಂ ರಾಜಧಾನಿ...
ನೆರೆಯ ದೇಶಗಳಿಂದ ಭಾರತಕ್ಕೆ ಬಂದು ನೆಲಸಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮುಂದಿನ ತಿಂಗಳು ಜಾರಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನೋಂದಣಿಗೆ...
ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.
ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ನಿರಾಶ್ರಿತರಿಗೆ...
ವಾರದೊಳಗೆ ರಾಷ್ಟ್ರವ್ಯಾಪಿ ಸಿಎಎ ಜಾರಿಯ ಬಗ್ಗೆ ಕೇಂದ್ರ ಸಚಿವ ನೀಡಿದ ಭರವಸೆಯ ನಂತರ ಇಕ್ಕಟ್ಟಿಗೆ ಸಿಲುಕಿದ ಕೇಂದ್ರದ ಬಿಜೆಪಿ ಸರ್ಕಾರ
ಪಶ್ಚಿಮ ಬಂಗಾಳದ ಮತುವಾ ಸಮುದಾಯದ ಬಿಜೆಪಿ ಸಂಸದ ಮತ್ತು ಕೇಂದ್ರ ಬಂದರು ಖಾತೆಯ...
ದೇಶಾದ್ಯಂತ ಏಳು ದಿನಗಳೊಳಗಾಗಿ ಏಕರೂಪ ನಾಗರೂಪ ಸಂಹಿತೆ(ಸಿಎಎ) ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕ್‌ದ್ವೀಪ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಶಾಂತನು ಠಾಕೂರ್,...