ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸುವ ಬಜೆಟ್ ನಲ್ಲಿ ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸಲು ಹಣ ನೀಡಬೇಕು ಎಂದು ರಾಜ್ಯ ವ್ಯಾಪಿ ನೀಡಿರುವ ಕರೆಯ ಮೇರೆಗೆ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧರಣಿ...
ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದು ಜಿಲ್ಲೆಯ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ಆದರೆ ಇಂತಹ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಇಲ್ಲ ಎಂದು ಸಿಐಟಿಯು ಸಂಘಟನೆಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ...