ಅಂಗನವಾಡಿ ಕಾರ್ಯಕರ್ತರ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 20ರಂದು ಬೃಹತ್ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಉಮಾದೇವಿ ಹೇಳಿದರು.
ಬಳ್ಳಾರಿ ನಗರದ ಪತ್ರಿಕಾ ಭವನದಲ್ಲಿ ಸಿಐಟಿಯು...
ಕೇಂದ್ರ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್ ಮತ್ತು ಬಂಡವಾಳಶಾಹಿಗಳ ಪರ ನಿಂತಿದ್ದು, ಭೂಸ್ವಾಧೀನದ ಮೂಲಕ ರೈತರನ್ನು ಕೂಲಿಕಾರ್ಮಿಕರನ್ನಾಗಿ ಮಾಡಲು ಹೊರಟಿದೆ. ಇದನ್ನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು...
ದೇಶದ ಆರ್ಥಿಕ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಉತ್ತೇಜನ ನೀಡಲು ಪ್ರಾರಂಭವಾದಗಿನಿಂದ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿಗಳ ಮೇಲೆ ಪಕ್ಷಬೇಧವಿಲ್ಲದೆ ಆಡಳಿತ ನಡೆಸಿದವರು ಹೊಸ ರೀತಿಯ ಮೊಳೆಗಳನ್ನು ಹೊಡೆಯಲು ಪ್ರಾರಂಭವಾಗಿದೆ. 1983ರಲ್ಲಿ ಗ್ಯಾಟ್ ಒಪ್ಪಂದ,...
ಮತ್ತೆ ಬಸವಣ್ಣ-ಮತ್ತೆ ಕಲ್ಯಾಣ ಜನಾಂದೋಲನವಾಗಬೇಕು ; ಸಿಐಟಿಯು ಮುಜೀಬ್
ತುಮಕೂರು ನಗರದ ಜನಪರ-ಚಳವಳಿಗಳ ಕೇಂದ್ರ ಕಛೇರಿ'ಯಲ್ಲಿ ಕಾರ್ಮಿಕ ಚಳವಳಿಯ ಸಂಗಾತಿಗಳು ಮತ್ತು ರಂಗಾಭ್ಯಾಸಿಗಳು ಬಸವ-ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಿಐಟಿಯು, ಸಿಪಿಐ(ಎಂ) ಹಾಗೂ ಬಯಲ-ಕರ್ನಾಟಕದ...
"ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಈ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ ಆಗಬೇಕು"...