ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು SIT ಚುರುಕುಗೊಳಿಸಿದೆ. ಈ ಹಿಂದೆ ಪ್ರಕರಣದ ತನಿಖೆಯ ವಿವಿಧ ಹಂತಗಳಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು...
ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಆತನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
ಬೆಂಗಳೂರಿನ ವಿವೇಕನರದ ಸೊಣ್ಣೆನಹಳ್ಳಿ ನಿವಾಸಿಯಾಗಿರುವ ದರ್ಶನ್ನನ್ನ (23)...
ಯಾದಗಿರಿ ಜಿಲ್ಲೆಯ ಗುರಮಿಠಕಲ್ನಲ್ಲಿ ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದೆ.
ಸೆ.8 ರಂದು ನರೇಂದ್ರ ರಾಠೋಡ ಹಾಗೂ ಅಯ್ಯಪ್ಪ ರಾಠೋಡ ಅವರಿಗೆ ಸೇರಿದ...
ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದಲ್ಲಿ ಅಮಾನುಷವಾಗಿ ಸವರ್ಣಿಯ ಯುವಕನೋರ್ವನಿಂದ ದಲಿತ ಯುವಕನ ಸಜೀವ ದಹನ ಪ್ರಕರಣದ ಸಂಭಂದ ಸಿಐಡಿ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ.
ಸಿಐಡಿ ಡಿವೈಎಸ್ಪಿ...
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ ಒಂದು ವಾರ ಕಾಲಾವಕಾಶ ಕೇಳಿದೆ. ಪ್ರಕರಣ ತನಿಖೆ ನಡೆಯುತ್ತಿದ್ದು,...