ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಸರ್ಕಾರಿ...

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ತನಿಖೆ ವೇಳೆ ಹಲವು ಅಭ್ಯರ್ಥಿಗಳಿಂದ ತಪ್ಪೊಪ್ಪಿಗೆ

ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗಿದ್ದ ಹಲವು ಅಭ್ಯರ್ಥಿಗಳು ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳ ಮುಂದೆ ತಮ್ಮ ತಪ್ಪನ್ನು...

KPSC ಅಕ್ರಮ ಆರೋಪ; ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಆಯೋಗದ ಮಾಜಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜ್ಞಾನೇಂದ್ರ...

ಶಾಸಕರ ಸಹಿ ನಕಲು ಪ್ರಕರಣ: ಮಮತಾ ನಿವಾಸದಲ್ಲಿ ಸಿಐಡಿ ಶೋಧ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ 'ಟಿಎಂಸಿ ಶಾಸಕರ ಸಹಿ ನಕಲು' ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧಿಕಾರಿಗಳು ಮಂಗಳವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ...

ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ; ಏನಿದು ಬಿಕ್ಲು ಶಿವು ಕೊಲೆ ಪ್ರಕರಣ?

ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದ್ದು, ಅದಾದ ಬೆನ್ನಲ್ಲೇ ಬೈರತಿ...

ಜನಪ್ರಿಯ

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

Tag: ಸಿಐಡಿ