ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಹುಬ್ಬಳ್ಳಿ...

ಲೈಂಗಿಕ ದೌರ್ಜನ್ಯ ಆರೋಪಿ ‘ಎನ್‌ಕೌಂಟರ್’; ಘಟನೆ ಬಗ್ಗೆ ಸಿಐಡಿ ತನಿಖೆ

ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂಧೆ ಎಂಬಾತ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಎನ್‌ಕೌಂಟರ್‌ ಪೊಲೀಸರು ಪೂರ್ವನಿಯೋಜಿತ ಕೃತ್ಯವೆಂದು ಮೃತ ಆರೋಪಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಎನ್‌ಕೌಂಟರ್‌ ಘಟನೆ ಬಗ್ಗೆ...

ಬೆಂಗಳೂರು | 56 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಕದ್ದಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಿಂದ 56 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಕದ್ದಿದ್ದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಸೈಬರ್ ಕ್ರೈಂ ಘಟಕ ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಬಂಧಿಸಿರುವುದಾಗಿ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ; ಹಲವು ದಾಖಲೆ ವಶಕ್ಕೆ

ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಿಐಡಿ...

ಜನಪ್ರಿಯ

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

Tag: ಸಿಐಡಿ