ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಜೂನ್ 2) ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಗದ್ದುಗೆ ಹಿಡಿಯಲಿದೆ ಎಂಬುವುದು ಇಂದು ತಿಳಿಯಲಿದೆ.
ಏಪ್ರಿಲ್ 19 ರಂದು ಅರುಣಾಚಲ...
ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ದಿನಾಂಕವನ್ನು ಬದಲಿಸಿದೆ.
ಇವೆರೆಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಜೂನ್ 4ರ ಬದಲಿಗೆ ಜೂನ್ 2 ರಂದು ನಡೆಸಲು...
ಸಿಕ್ಕಿಂನಲ್ಲಿ ಮೇಘಸ್ಫೋಟಗೊಂಡು ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಇದುವರೆಗೂ 27 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 141 ಮಂದಿ ನಾಪತ್ತೆಯಾಗಿದ್ದಾರೆ. ಕಾಣೆಯಾಗಿರುವವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿದ್ದು,...
ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ, ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 22 ಸೇನಾ ಸಿಬ್ಬಂದಿ ಸೇರಿದಂತೆ 80 ಮಂದಿ ನಾಪತ್ತೆಯಾಗಿದ್ದಾರೆ...
ಸಿಕ್ಕಿಂ ರಾಜ್ಯದ ಲಾಚೆನ್, ಲಾಚುಂಗ್ ಪ್ರದೇಶದಲ್ಲಿ ಭೂಕುಸಿತ
ಪ್ರವಾಸಿಗರಲ್ಲಿ 60 ಮಂದಿ ನಾಮ್ಚಿ ಕಾಲೇಜು ವಿದ್ಯಾರ್ಥಿಗಳು
ಸಿಕ್ಕಿಂ ರಾಜ್ಯದ ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾದ ಪರಿಣಾಮ ಸಿಕ್ಕಿಹಾಕಿಕೊಂಡಿದ್ದ 2,464 ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದೆ...