ಬಹುತೇಕ ಮಂದಿಯ ಅಚ್ಚುಮೆಚ್ಚಿನ ತಿನಸುಗಳಾದ ಜಿಲೇಬಿ, ಸಮೋಸಾ, ಬಿಸ್ಕತ್ ಹಾಗೂ ನಿತ್ಯ ಸೇವಿಸುವ ಚಹಾ ಕೂಡಾ "ಅಪಾಯಕಾರಿ" ಎಂಬ ಎಚ್ಚರಿಕೆಯ ಫಲಕಗಳೊಂದಿಗೆ ಲಭ್ಯವಾಗಲಿವೆ.
ನಾಗ್ಪುರ ಎಐಐಎಂಎಸ್ ಸೇರಿದಂತೆ ಎಲ್ಲ ಕೇಂದ್ರೀಯ ಸಂಸ್ಥೆಗಳು, ಜನಸಾಮಾನ್ಯರ ದೈನಂದಿನ...
ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿಯ ಮೇಲೆ ಪ್ರಯಾಣಿಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತಸರ ಮತ್ತು ನಾಂದೇಡ್ ನಡುವೆ...
ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ...
ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ...
ಮದ್ಯ ಹಾಗೂ ಸಿಗರೇಟ್‌ನ ಚಟ ಹೊಂದಿದ್ದ ಪತ್ನಿಯನ್ನು ಪತಿಯೋರ್ವ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪತ್ನಿ, ಪತಿಯನ್ನು ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಿಂದ ವರದಿಯಾಗಿದೆ.
ಉತ್ತರ ಪ್ರದೇಶ ಸಿಯೋಹರಾ ಜಿಲ್ಲೆಯಲ್ಲಿ ಈ...