ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶುಕ್ರವಾರ ಹೇಳಿದ್ದಾರೆ. ಈ ವರ್ಷದ ನವೆಂಬರ್‌ನಲ್ಲಿ ಗವಾಯಿ ನಿವೃತ್ತರಾಗಲಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ತಮ್ಮ ಹುಟ್ಟೂರು ದಾರಾಪುರದಲ್ಲಿ...
ಡಾ ಬಿ ಆರ್ ಅಂಬೇಡ್ಕರ್ ಅವರು ದೇಶವನ್ನು ಒಗ್ಗಟ್ಟಿನಿಂದ ಇರಿಸುವ ನಿಟ್ಟಿನಲ್ಲಿ ಏಕ ಸಂವಿಧಾನ ಕಲ್ಪನೆ ಹೊಂದಿದ್ದರು. ಒಂದು ರಾಜ್ಯಕ್ಕೆ ಪ್ರತ್ಯೇಕ ಸಂವಿಧಾನದ ಕಲ್ಪನೆಯನ್ನು ಎಂದಿಗೂ ಬೆಂಬಲಿಸಲಿಲ್ಲ. 370ನೇ ವಿಧಿಯು ಅಂಬೇಡ್ಕರ್ ಏಕ...
ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚ. ಸಂಸತ್ತು ಸೇರಿದಂತೆ ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಪುನರುಚ್ಛರಿಸಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ...