ತಡರಾತ್ರಿ ವಿಶೇಷ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್: ಬಂಧಿತ ಸಿಜೆಪಿ ಕಾರ್ಯಕರ್ತರ ತಕ್ಷಣ ಬಿಡುಗಡೆಗೆ ಆದೇಶ

ಗೋವಾದ ಪಣಜಿಯ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದ ಗೋವಾ ಪೊಲೀಸರ ಕ್ರಮಕ್ಕೆ ಬಾಂಬೆ ಹೈಕೋರ್ಟ್‌ ತಡೆ ನೀಡಿದ್ದು, ಬಂಧಿತ ಎಲ್ಲ ಕಾರ್ಯಕರ್ತರನ್ನು ತಕ್ಷಣವೇ...

ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅವರನ್ನು ಅಕ್ರಮವಾಗಿ...

ಪ್ರತಿಭಟನಾಕಾರರ ಬಂಧನ ಪ್ರಜಾಪ್ರಭುತ್ವದ ಹಕ್ಕುಗಳ ದಮನ: ದೆಹಲಿ ಪೊಲೀಸ್ ಕ್ರಮಕ್ಕೆ ವಿಶ್ವಸಂಸ್ಥೆ ಆಕ್ಷೇಪ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ಸಂದರ್ಭದಲ್ಲಿ ಸಾವಿರಾರು ಹೋರಾಟಗಾರರು, ವಿಪಕ್ಷ ನಾಯಕರು, ನಾಗರಿಕರು, ವಕೀಲರು, ಪತ್ರಕರ್ತರನ್ನು ದೆಹಲಿ...

ಸಿಜೆಪಿ ಪ್ರತಿಭಟನೆ ವರದಿಗಾರಿಕೆ ವೇಳೆಯೇ 12ಕ್ಕೂ ಅಧಿಕ ಪತ್ರಕರ್ತರ ಬಂಧನ; ಪೊಲೀಸರ ವಿರುದ್ಧ ತೀವ್ರ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ 12ಕ್ಕೂ ಅಧಿಕ ಪತ್ರಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....

ಸಿಜೆಪಿ ಪ್ರತಿಭಟನೆ: ಕಾನೂನುಬಾಹಿರ ಬಂಧನ ಸಲ್ಲದು; ಇಂಟರ್ನೆಟ್, ರೈಲು, ಮೆಟ್ರೋ ಸೇವೆಗಳನ್ನು ಮರುಸ್ಥಾಪಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವತಿಯಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಸರ್ಕಾರವು ಮೆಟ್ರೋ ಸೇವೆ ಸ್ಥಗಿತಗೊಳಿಸಿದೆ. ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಿದೆ. ಇದರಿಂದಾಗಿ ಸಾರ್ವಜನಿಕರಿಗೆ ಓಡಾಟಕ್ಕೆ...

ಜನಪ್ರಿಯ

ಬೀದರ್‌ | ಡಿ.6ರಂದು ದಲಿತ–ಶೋಷಿತರ ಜನಜಾಗೃತಿ ಬೃಹತ್ ಬಹಿರಂಗ ಸಭೆ : ಉಮೇಶಕುಮಾರ ಸ್ವಾರಳ್ಳಿಕರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಡಿಸೆಂಬರ್...

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!ದೆಹಲಿಯ ಬೀದಿಯಲ್ಲಿ ಕಂಡ ಯುವಶಕ್ತಿ

ಇಮ್ಯೂನಿಟಿ (Immunity) ಎಂಬ ಆಂಗ್ಲಭಾಷೆಯ ಪದವನ್ನು ಜನರು ಹೆಚ್ಚಾಗಿ ಕೊರೊನಾ ಕಾಲದ...

SSLC ಪರೀಕ್ಷೆಗೆ ಸಿದ್ಧತೆ: ‘ಮಿಷನ್ 40+’ ಜಾರಿಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ; ಕನಿಷ್ಠ 40 ಅಂಕಗಳ ಗುರಿ!

ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ...

2018ರ ಮಾನನಷ್ಟ ಮೊಕದ್ದಮೆ: ಧ್ರುವ್ ರಾಠಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ...

Tag: ಸಿಜೆಪಿ ಪ್ರತಿಭಟನೆ ದಮನ