ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಯನ್ನು ಸರ್ಕಾರ ಆಲಿಸಬೇಕು, ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಮತ್ತು ರಾಮಮಂದಿರ ದೇಣಿಗೆ ಲೂಟಿ ಕುರಿತು ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಸಂಸತ್ತಿನಲ್ಲಿ ಒತ್ತಾಯಿಸಿವೆ. ಸರ್ಕಾರದ ವಿರುದ್ಧ ಘೋಷಣೆ...
ಪರೀಕ್ಷಾ ಅಕ್ರಮದ ವಿರುದ್ಧ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆ ಇಂದು (ಸೋಮವಾರ) ನಿರ್ಣಾಯಕ ಹಂತಕ್ಕೆ...
ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳು, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣಾ ಕ್ಷೇತ್ರದ ಸುಧಾರಣೆಗೆ ಆಗ್ರಹಿಸಿ ಜಂತರ್ ಮಂತರ್ ಸೋನಮ್ ವಾಂಗ್ಚುಕ್ ಅವರ...
ದೆಹಲಿಯ ಜಂತರ್ ಮಂತರ್‌ನಲ್ಲಿ ಕಲ್ಲುಗಳನ್ನು ತುಂಬಿದ ಟ್ರಕ್‌ವೊಂದನ್ನು ನಿಲ್ಲಿಸಲಾಗಿದೆ. ನಮ್ಮ ಶಾಂತಿಯುವ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಬಿಂಬಿಸಲು ಮತ್ತು ಹೋರಾಟಕ್ಕೆ ಕಳಂಕ ತರಲು ಸರ್ಕಾರವೇ ಇಲ್ಲಿ ಟ್ರಕ್‌ಅನ್ನು ತಂದು ನಿಲ್ಲಿಸಿದೆ ಎಂದು ಕಾಕ್ರೋಚ್ ಜನತಾ...
ಸೋಮವಾರ ಸಂಸತ್ತಿನ ಮಳೆಗಾಲದ ಅಧಿವೇಶನ ಅರಂಭವಾಗಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, 'ಚಲೋ ಸಂಸತ್' ಮೆರವಣಿಗೆ ನಡೆಸಲು ಮುಂದಾಗಿದೆ. ಸಿಜೆಪಿ ಸಾವಿರಾರು ಬೆಂಬಲಿಗರು ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದಾರೆ. ಮೆರವಣಿಗೆಗೆ...