ತಮ್ಮನ್ನು ಬಲವಂತವಾಗಿ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಕೂಡಿಡಲಾಗಿದೆ. ಇಲ್ಲಿನ ವ್ಯವಸ್ಥೆಗಳ ಕುರಿತು ತಮಗೆ ವಿಶ್ವಾಸವಿಲ್ಲ ಎಂಬ ಸೋನಮ್ ವಾಗ್ಚುಕ್ ಅವರ ಆಂತಕವನ್ನು ದೆಹಲಿ ಹೈಕೋರ್ಟ್ ಆಲಿಸಿದೆ. ವಾಂಗ್ಚುಕ್ ಅವರ ಕಾಳಜಿಯನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂದಿರುವ...
ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಸಂಸತ್ ಚಲೋ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ...
ದೆಹಲಿಯ ಜಂತರ್ ಮಂತರ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ಅನ್ನು ಖಂಡಿಸಿರುವ ಲೋಕಸಭೆ...
ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿ-ಯುವಜನರ ಮಲೆ ಮೋದಿ ಸರ್ಕಾರ ನಡೆಸಿದ ಪೊಲೀಸ್ ಲಾಠಿಚಾರ್ಜ್ ಮತ್ತು ದೌರ್ಜನ್ಯ ಖಂಡಿಸಿ ಭೀಮ್ ಆರ್ಮಿ ನಾಯಕ, ಸಂಸದ ಚಂದ್ರಶೇಖರ್ ಆಜಾದ್ ರಾವಣ್ ಸುರಿಯುವ ಮಳೆಯಲ್ಲೇ ಸತ್ಯಾಗ್ರಹ ನಡೆಸಿದ್ದಾರೆ. ಸಂಸತ್...
ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ತಡವಾಗಿಯಾದರೂ ಬಾಲಿವುಡ್ ಸಿನಿಮಾಮಂದಿ ಬೆಂಬಲ ಘೋಷಿಸಿದ್ದಾರೆ. ಸೋಮವಾರ ಪ್ರತಿಭಟನಾಕಾರರ ಮೇಲೆ ನಡೆದ ‘ಪೊಲೀಸ್ ದೌರ್ಜನ್ಯ’ವನ್ನು ವಿರೋಧಿಸಿ ಧ್ವನಿ ಎತ್ತಿರುವ ನಟ-ನಟಿಯರು,...