ಹೊಲದಲ್ಲಿದ್ದಾಗ ಸಿಡಿಲು ಬಡಿದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಮಹಿಳೆಯನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಸುಮಾರು 3...
ಸಿಡಿಲು ಬಡಿದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ .
ನಬೀಬ್‌ಲಾಲ್ ಚೌಧರಿ(70) ಮೃತರು. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಫಜಲಪುರ್ ಪೊಲೀಸ್ ಠಾಣಾ...
ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.ಯಲ್ಲಮ್ಮ ಶಿವಪ್ಪ (55) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಸಂಜೆ ಧಾರಾಕಾರ ಮಳೆ ಪ್ರಾರಂಭವಾಗಿದೆ.ಬಯಲು ಬಹಿರ್ದೆಸೆಗೆ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಅರಕೇರಾ ತಾಲ್ಲೂಕಿನ ಭೋಗಿ ರಾಮನ ಗುಂಡ ಗ್ರಾಮದಲ್ಲಿ ನಡೆದಿದೆ.
ಹನುಮಗೌಡ ಬಾಲಪ್ಪ ನಾಯಕ ಮುದಕಿ (16) ಮೃತಪಟ್ಟಿರುವ ಕುರಿಗಾಹಿ...
ಮಾನ್ವಿ ತಾಲ್ಲೂಕು ಕಲ್ಮಲಾ ಗ್ರಾಮದ ಹೊರವಲಯದಲ್ಲಿ ಧಾರಾಕಾರ ಮಳೆಗೆ ಸಿಡಿಲು ಬಡಿದು ಮೂರು ಎತ್ತು ಹಾಗೂ ಒಂದು ಹಸು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಕರಿಲಿಂಗಪ್ಪ ,ಸಾಬಣ್ಣ ,ಹಾಗೂ ಶಾಂತಮ್ಮಗೆ ಸೇರಿದ...