ಉತ್ತರ ಪ್ರದೇಶ, ಬಿಹಾರದಲ್ಲಿ ಭಾರೀ ಮಳೆ; ಏ. 10-12ರ ನಡುವೆ ಸಿಡಿಲು ಬಡಿದು 126 ಮಂದಿ ಸಾವು

ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ. ಮುಂದಿನ...

ವಿಜಯನಗರ | ಸಿಡಿಲು ಬಡಿದು ಯುವಕ ಸಾವು

ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...

ಧಾರವಾಡ | ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ರೈತನನ್ನು ಹನುಮನಾಳ ಗ್ರಾಮದ ನಿವಾಸಿ 64 ವರ್ಷದ ಭೀಮನಗೌಡ ಮಲ್ಲನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಜಿಲ್ಲೆಯ ವಿವಿಧೆಡೆಗಳಲ್ಲಿ ಗುಡುಗು,...

ಬಿಹಾರ | ಸಿಡಿಲು ಬಡಿದು ಮತ್ತೆ 12 ಮಂದಿ ಸಾವು, ಮೃತರ ಸಂಖ್ಯೆ 40ಕ್ಕೆ ಏರಿಕೆ

ಬಿಹಾರದಲ್ಲಿ ಮತ್ತೆ 12 ಮಂದಿ ಸಿಡಿಲು ಬಡಿದು ಸಾವು ಕಂಡಿದ್ದು ಈ ವರ್ಷ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು 12 ಮಂದಿ...

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು,...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಸಿಡಿಲು ಬಡಿದು ಸಾವು

Download Eedina App Android / iOS

X