ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಸುಮಾರು 30 ಆಡುಗಳು ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಶುಕ್ರವಾರ ಆಡು ಮಾಲೀಕರ...
ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಜಂಗಮರಹಟ್ಟಿ (ಡಿ) ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ದ್ಯಾಮಪ್ಪ (35) ಎಂದು...
ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮಾರುತಗಳು ಮತ್ತೆ ಚುರುಕುಗೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣುತ್ತಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ...
ಮುಂದಿನ 5 ದಿನಗಳು ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 26 ಮತ್ತು 27ರಂದು ಅತಿಯಾದ ಮಳೆಯಾಗುವ...