ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎತ್ತು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ ಮಾರೆಪ್ಪ ಅವರಿಗೆ ಸೇರಿದ ಎತ್ತು ಎಂದು ಹೇಳಲಾಗಿದೆ.ಗ್ರಾಮದಲ್ಲಿ ಧಾರಾಕಾರ ಮಳೆ ಸಹಿತ...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಜೋರಾಗುತ್ತಿದ್ದು, ರಾಜ್ಯದ ಹಲವೆಡೆ ಬುಧವಾರ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.
ಮೇ 20ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕಿನ ತಲೇಖಾನ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ಮುದುಕಪ್ಪ (40) ,ಹನುಮಂತಿ ಯಲ್ಲಪ್ಪ (52) ಸಿಡಿಲು ಬಡಿದು ಗಂಭೀರ...
ಸಿಡಿಲು ಬಡಿದು ಒಂದು ಎತ್ತು ಹಾಗೂ ಓರ್ವ ರೈತ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ರಾಮಣ್ಣ ಕುರುಬರ (38)ಸಿಡಿಲು ಬಡಿದು ಮೃತಪಟ್ಟ...
ತೆಂಗಿನ ಮರಕ್ಕೆ ಸಿಡಿಲು ಬಿದ್ದು ಅದರ ಪಕ್ಕದಲ್ಲಿದ್ದ ಬೊಲೆರೋ ವಾಹನಕ್ಕೆ ಬೆಂಕಿ ಕಿಡಿ ಬಿದ್ದು ವಾಹನ ಭಸ್ಮವಾದ ಘಟನೆ ದೇವದುರ್ಗ ತಾಲ್ಲೂಕು ಗಾಣದಾಳ ಗ್ರಾಮದ ಜಮೀನನೊಂದರಲ್ಲಿ ನಡೆದಿದೆ.ಸೋಮನಮರಡಿ ಗ್ರಾಮದ ಹನುಮಂತ್ರಾಯ ಗಣಜಲಿ ಎಂಬುವವರಿಗೆ...