ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ತುಮಕೂರಿನ...
ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ...
ಈ ಹಿಂದಿನ ಅವಧಿಯಲ್ಲಿ ನಾನು ಸಂಸದನಾಗಿದ್ದಾಗ 5 ವರ್ಷಗಳ ಕಾಲ ಕ್ಷೇತ್ರದ ಜನರ ಸಂಪರ್ಕದಲ್ಲಿದ್ದೆ. ನನ್ನ ಶಕ್ತಿ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಹಾಗಾಗಿ ಕ್ಷೇತ್ರದ ಜನತೆ ನನ್ನ ಮೇಲೆ ಪ್ರೀತಿ, ವಿಶ್ವಾಸ...
ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ-2024ವನ್ನು ಫೆಬ್ರವರಿ 26ರಿಂದ ಮಾರ್ಚ್ 12ರವರೆಗೆ 16 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...
ಹಿಂದುಳಿದ ವರ್ಗಗಳ (ಬಿಸಿಎಂ) ಹಾಸ್ಟೆಲ್‌ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ಕೆ.ಎ...