ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿ, ಹಿರಿಯ ಪತ್ರಕರ್ತ ಕಲ್ಲೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ ಎಂಬ ತಿರುಚಿದ ವಿಡಿಯೋ ವೈರಲ್ ಆಗುತ್ತಿರುವ ನಡುವೆ ತಿಮರೋಡಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು...
ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ...
ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿದ್ದು, ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳಿಗೆ ಈ ವರೆಗೆ 96,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ. ಕೇಂದ್ರ ಶೇ. 50, ರಾಜ್ಯ ಶೇ. 50 ರಷ್ಟು ಖರ್ಚು ಮಾಡುವ ಒಪ್ಪಂದ ಆಗಿದೆ. ಆದರೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡುತ್ತಿದೆ ಎಂದು...