"ನಾನು 1983ರಿಂದ ಶಾಸಕನಾಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಅದರಿಂದಾಗಿ 11 ಮಂದಿ ಮೃತಪಟ್ಟರು" ಎಂದು ಮುಖ್ಯಮಂತ್ರಿ...
ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಕಿತ್ತುಹಾಕಬೇಕೆಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಬಿಜೆಪಿಯ ಹೈಕಮಾಂಡ್ ಆಗಿರುವ ಆರ್‌ಎಸ್‌ಎಸ್‌ನಿಂದಲೇ ಇಂತಹ ಅಭಿಪ್ರಾಯ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ...
ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ...
ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.
ಗುರುವಾರ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ...
ಕರ್ನಾಟಕದ ಇತಿಹಾಸದಲ್ಲಿ ಕಂಡು ಕೇಳರಿಯದ ಚನ್ನರಾಯಪಟ್ಟಣ ರೈತರ 1180 ದಿನಗಳ ಹೋರಾಟಕ್ಕೆ ಅನ್ನ ತಿನ್ನುವವರೆಲ್ಲರೂ ಬೆಂಬಲಿಸುತ್ತಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಕುರ್ಚಿ ಮೇಲೆ ಕೂತ ಅಧಿಕಾರಸ್ಥರು, ಅನ್ನ ತಿನ್ನುವವರೇ ಆದರೆ, ಭೂಸ್ವಾಧೀನ ಕೈಬಿಡಲಿ.
ನಮ್ಮ...