ನೇತಾಜಿ ದೇಶವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ...

ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನ | ಆರ್‌ಎಸ್‌ಎಸ್‌ ಸಿದ್ಧಾಂತ ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ ಕರೆ

ಸಂವಿಧಾನ ದ್ವೇಷಿಯಾಗಿರುವ ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಳಗಾವಿಯಲ್ಲಿ ಮಂಗಳವಾರ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ...

ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ, ಇದೊಂದು ಅರ್ಥಪೂರ್ಣ ಕಾರ್ಯಕ್ರಮ: ಸಿದ್ದರಾಮಯ್ಯ

ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ...

ಮುಡಾ | ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ಆರೋಪ

ಮುಡಾ ಕುರಿತು ಇ.ಡಿ ಅವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಜ.20) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಇ.ಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ...

ಐದು ದಶಕಗಳ ಕರ್ನಾಟಕ ರಾಜಕಾರಣ: ಗಳಿಸಿದ್ದನ್ನು ಕಳೆದುಕೊಂಡ ಕಾಲ!

ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ...

ಜನಪ್ರಿಯ

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

Tag: ಸಿದ್ದರಾಮಯ್ಯ