ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ...
ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮನೆಗೊಂದು ಗ್ರಂಥಾಲಯ'ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು.
'ಮನೆಗೊಂದು ಗ್ರಂಥಾಲಯ'ದ ಮೊದಲ...
ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ...
ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕೊಳಕು ಗುಂಪುಗಾರಿಕೆಗೆ, ಅಸಹ್ಯ ರಾಜಕಾರಣಕ್ಕೆ ದಾರಿ ಮಾಡಿಕೊಟ್ಟಿದೆ. ಇದು ಸಹಜವಾಗಿಯೇ ನರೇಟಿವ್ ಬಿಲ್ಡ್ ಮಾಡುವ ಮಾಧ್ಯಮಗಳಿಗೆ ಸುಲಭದ ಸರಕಾಗಿದೆ. ಸಮಾಜಕ್ಕೆ ಕೆಟ್ಟ ಸಂದೇಶ...
ನಕ್ಸಲಿಸಂನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಜ.10) ಮೈಸೂರಿನ ವಿಮಾನ ನಿಲ್ದಾಣದಲ್ಲಿ...