ಅಂಬೇಡ್ಕರ್ ಬಗೆಗಿನ ದ್ವೇಷ, ಅಸೂಯೆ, ಅಸಹನೆ ಬಿಜೆಪಿಯವರಲ್ಲಿ ಈಗಲೂ ಜೀವಂತ: ಸಿದ್ದರಾಮಯ್ಯ

"ಈಗ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ವ್ಯಸನ ಆಗಿಬಿಟ್ಟಿದೆ. ಇಷ್ಟು ಸಲ ದೇವರ ನಾಮವನ್ನು ಜಪಿಸಿದ್ದರೆ ನಿಮಗೆ ಏಳೇಳು ಜನ್ಮಗಳಲ್ಲೂ ಸ್ವರ್ಗ ಪ್ರಾಪ್ತಿಯಾಗುತಿತ್ತುʼʼ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿರುವುದನ್ನು...

ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸುವರ್ಣಸೌಧದ ಸಮಿತಿ ಸಭಾಂಗಣದಲ್ಲಿ ಸೋಮವಾರ ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ ಸಂಬಂಧ ಭೂಸ್ವಾಧೀನ, ಪುನರ್ವಸತಿ, ಪುನರ್ ನಿರ್ಮಾಣ ವಿಷಯಗಳ‌ ಕುರಿತಂತೆ ಮಹತ್ವದ ಸಭೆ ನಡೆಸಿದರು. ವಿಜಯಪುರ,...

ಮಾಣಿಪ್ಪಾಡಿ ಹೇಳಿಕೆ ನೋಡಿ ಪ್ರತಿಕ್ರಿಯಿಸಿದೆ, ಈಗ ಅವರೇ ಉಲ್ಟಾ ಹೊಡೆದರೆ ಏನು ಮಾಡಲಿ: ಸಿದ್ದರಾಮಯ್ಯ ಪ್ರಶ್ನೆ

ಅನ್ವರ್ ಮಾಣಿಪ್ಪಾಡಿ ಅವರು ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆ ಪ್ರಕಾರ ನಾನು ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದು ಮಾಣಿಪ್ಪಾಡಿ ಹೇಳಿದ್ದಾರೆ. ಏನು ಮಾಡಬೇಕು ಎಂದು ನೀವೇ...

ವಕ್ಫ್ ಆಸ್ತಿ ಕಬಳಿಕೆ | ವಿಜಯೇಂದ್ರನಿಂದ ₹150 ಕೋಟಿ ಆಮಿಷ; ಸಿಬಿಐ ತನಿಖೆಗೆ ಮೋದಿ ಆದೇಶಿಸಲಿ: ಸಿದ್ದರಾಮಯ್ಯ

ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ...

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ...

ಜನಪ್ರಿಯ

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

Tag: ಸಿದ್ದರಾಮಯ್ಯ