ಈ ದಿನ ವಿಶೇಷ | ಅನ್ನವನ್ನು ಅಪಮಾನಿಸಬೇಡಿ; ದುಷ್ಟ ಯಜಮಾನಿಕೆ ಕೊನೆಯಾಗಲಿ

ಮಾಂಸಾಹಾರಿಗಳು ಹಿಂಸೆಯ ಪರವಲ್ಲ; ಸಸ್ಯಾಹಾರಿಗಳು ಅಹಿಂಸಾವಾದಿಗಳಲ್ಲ. ಆಹಾರ ಬೇರೆ ಹಿಂಸೆಯ ಪರಿಕಲ್ಪನೆ ಬೇರೆ. ಇದು ಆಗಬೇಕಿತ್ತು. ಇದು ಕೇವಲ ಸಾಹಿತ್ಯ ಸಮ್ಮೇಳನದ ಮೆನುವಿನ ಪ್ರಶ್ನೆಯಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟದ ಬಗೆಗೆ ಏನನ್ನೂ ಮಾತನಾಡದಿದ್ದರೆ...

ಮುಡಾ ಹಗರಣ | ಕರ್ನಾಟಕ ಹೈಕೋರ್ಟ್ ದೋಷಪೂರಿತ ತೀರ್ಪು ನೀಡಿತೆ?

ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಖಾಸಗಿ ಒಡೆತನದ ಭೂಮಿಯನ್ನು ಸರ್ಕಾರವು ಸಾರ್ವಜನಿಕ ಬಳಕೆಗೆ ಬಲವಂತವಾಗಿ ಪಡೆದುಕೊಳ್ಳುವುದು ಸಂವಿಧಾನದ 300 ಎ ವಿಧಿಯ ಅನ್ವಯ ಅಪರಾಧವಾಗಿದೆ. ಯಾವುದೇ ಕಾನೂನು ಪ್ರಕ್ರಿಯೆಯಿಲ್ಲದೆ ಸಾರ್ವಜನಿಕ ಬಳಕೆಗೆ ಖಾಸಗಿ...

ಗುಲಾಮಗಿರಿಯ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ಅಗತ್ಯ: ಸಿದ್ದರಾಮಯ್ಯ

ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು,...

ಸಮಗ್ರ ವರದಿ | ವಕ್ಫ್ ಬಗ್ಗೆ ಬಿಜೆಪಿ ಬಿತ್ತಿದ ಭಯಾನಕ ಸುಳ್ಳುಗಳು!

ಬಿಜೆಪಿ ನಾಯಕರು ಬಿತ್ತಿದ ಸರಣಿ ಸುಳ್ಳುಗಳನ್ನು ತೆರೆದಿಡುವ ಮತ್ತು ವಾಸ್ತವಗಳನ್ನು ತಿಳಿಸುವ ಪ್ರಯತ್ನವನ್ನು ಈ ವರದಿಯಲ್ಲಿ ಮಾಡಲಾಗಿದೆ ಕರ್ನಾಟಕದ ವಕ್ಫ್ ವಿವಾದ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೀದರ್ ಕೋಟೆಯು ವಕ್ಫ್ ವಶದಲ್ಲಿದೆಯಂತೆ, ಮಂಡ್ಯದ ದೇಗುಲಕ್ಕೂ...

ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ, ಡಿಜಿಟಲ್ ಮಾಧ್ಯಮಗಳು ಹೆಚ್ಚು ಸತ್ಯ ಹೇಳುತ್ತಿವೆ: ಸಿಎಂ ಸಿದ್ದರಾಮಯ್ಯ

ಮೀಡಿಯಾ ಪ್ರಬಲವಾದ ಅಸ್ತ್ರ. ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡುವ ಮಾಧ್ಯಮ. ಟಿವಿ ಮತ್ತು ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ, ಡಿಜಿಟಲ್ ಮಾಧ್ಯಮ ಹೆಚ್ಚಾಗಿ ಜನರಿಗೆ ಸತ್ಯವನ್ನ ತಿಳಿಸುವ ಕೆಲಸ ಮಾಡುತ್ತಿದೆ. ಧ್ವನಿ ಇಲ್ಲದವರ ಧ್ವನಿಯಾಗಿವೆ...

ಜನಪ್ರಿಯ

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ ಗಾಜಾ ತಾಯಿ ಏನು ಮಾಡುವಳು?

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು...

Tag: ಸಿದ್ದರಾಮಯ್ಯ