ಸಿಎಂ ಸಿದ್ದರಾಮಯ್ಯ ಆಪ್ತ ಮತ್ತು ಸಚಿವ ಸಂಪುಟದ ಸಹಕಾರ ಸಚಿವ ಕೆ ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ.
ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ....
ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.
ಎಕ್ಸ್ ತಾಣದಲ್ಲಿ ಸಂತಾಪ ಸೂಚಿಸಿ...
ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರ ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...
ಮೋದಿ ನೇತೃತ್ವದ ಮೈತ್ರಿಕೂಟ ಸರ್ಕಾರ ವಿರೋಧ ಪಕ್ಷಗಳ ರಾಜ್ಯಗಳ ವಿರುದ್ಧ ದ್ವೇಷ ಮತ್ತು ದುರುದ್ದೇಶದ ರಾಜಕಾರಣ ಮಾಡುತ್ತಿದೆ ಎಂಬುದು ಹಲವಾರು ವಿಷಯಗಳಿಂದ ಸ್ಪಷ್ಟವಾಗುತ್ತದೆ. ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಭಗ್ನಗೊಳಿಸುವ ಈ ನೀತಿಯಿಂದ ಪ್ರಜಾಪ್ರಭುತ್ವದ...
ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆ ಬಾಕಿ ಇದ್ದು, ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್...