ಮುಡಾ ಪ್ರಕರಣದ ಸತ್ಯ ಹೊರಗೆ ಬಂದರೆ ದೊಡ್ಡ ತಿಮಿಂಗಿಲಗಳು ಬೆಳಕಿಗೆ ಬರುತ್ತವೆ: ಆರ್‌.ಅಶೋಕ್

‌ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು...

ಕುಮಾರಸ್ವಾಮಿಯ ಗಣಿ ಫೋರ್ಜರಿ ಹೊರಗೆ ಬಂದಿದೆ, ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ?: ಸಿದ್ದರಾಮಯ್ಯ

ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ "ಸಹಿ ನನ್ನದಲ್ಲ, ಯಾರೋ ಫೋರ್ಜರಿ ಮಾಡಿದ್ದಾರೆ" ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರೇ,...

ಹಿಂದುಳಿದ ವರ್ಗದ ನಾಯಕ ಎನ್ನುವ ಸಿದ್ದರಾಮಯ್ಯ ಈಗ ಕರಿ ಕಾಗೆ: ಛಲವಾದಿ ನಾರಾಯಣಸ್ವಾಮಿ ಲೇವಡಿ

ರಾಜ್ಯಪಾರಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಆರೋಪಿಸಿ ಮತ್ತು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಬೆಂಗಳೂರಿನ...

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಪೇದೆ ಸಾಕು; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

ಹೆಚ್ ಡಿ ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ...

ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದ ಹೊರತು ಆಲಮಟ್ಟಿ ಅಣೆಕಟ್ಟು ಎತ್ತರ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತದ ವತಿಯಿಂದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ನೇತೃತ್ವದಲ್ಲಿ ಆಲಮಟ್ಟಿ ಜಲಾಶಯದ ಬಳಿ ಕೃಷ್ಣಾ ನದಿಗೆ ಗಂಗಾ ಪೂಜೆ...

ಜನಪ್ರಿಯ

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

Tag: ಸಿದ್ದರಾಮಯ್ಯ