ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ಮಾಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ...
ಗ್ಯಾರಂಟಿ ಯೋಜನೆಗಳು ಮುಂದುವರೆಯಬೇಕು. ಅದಕ್ಕೆ ಬೇಕಿರುವ ಸಂಪನ್ಮೂಲಗಳನ್ನು ನೀವು ಸರ್ಕಾರದ ಭ್ರಷ್ಟಾಚಾರ ನಿಗ್ರಹ, ಐಷಾರಾಮಿ ವೆಚ್ಚಗಳ ಕಡಿತ, ಶ್ರೀಮಂತ ವರ್ಗಗಳ ವಿಲಾಸಿ ವೆಚ್ಚಗಳ ಮೇಲೆ ತೆರಿಗೆ, ಶುಲ್ಕ ದಂಡಗಳ ಮೂಲಕ ಸಂಗ್ರಹಿಸಬೇಕೇ ವಿನಾ...
ರಾಜ್ಯದಲ್ಲಿ ಶೇ.80 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡು ಹೊಂದಿವೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27...
ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಜೊತೆಗೆ ವಾಲ್ಮೀಕಿ ನಿಗಮದ ಅಕ್ರಮ ಮುಂಬರುವ ಮುಂಗಾರು ಅಧಿವೇಶನದಲ್ಲಿ ದನಿ ಎತ್ತರಿಸಿ ಸದ್ದು ಮಾಡಲು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿಗೆ ಸಿಕ್ಕ ಸುಲಭದ ಸರಕಾಗಿದೆ. ಅದಕ್ಕೆ...
ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧದ...