ಮುಡಾ ಹಗರಣ | ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

ದಾವಣಗೆರೆ | ಕನ್ನಡ ರಾಮಯ್ಯ ಎನಿಸಿಕೊಂಡ ಮುಖ್ಯಮಂತ್ರಿಗಳೇ ಮಹಿಷಿ ವರದಿ ಜಾರಿಗೊಳಿಸಿ; ಕರವೇ ಆಗ್ರಹ

ಕಳೆದ 25 ವರ್ಷಗಳಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳನ್ನು ನಡೆಸುತ್ತಿದ್ದೇವೆ. ಅದರೆ, ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ವರದಿಯನ್ನು ಜಾರಿಗೆ ತಂದಿದ್ದ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ...

ಹೆಚ್ಚು ತೆರಿಗೆ ಸಂಗ್ರಹದಿಂದ ರಾಜ್ಯದ ಅಭಿವೃದ್ಧಿ ಕೆಲಸ ಹೆಚ್ಚಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ

"ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್....

ಸೋಷಿಯಲ್ ಮೀಡಿಯಾ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿದ್ದರಾಮಯ್ಯ

"ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ...

ಮುಖ್ಯಮಂತ್ರಿ ಬದಲಾವಣೆಯಾದ್ರೆ ರಾಜ್ಯಾದ್ಯಂತ ಹೋರಾಟ; ಅಹಿಂದ ಎಚ್ಚರಿಕೆ

ಡಿ.ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂಬ ಬಗ್ಗೆ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಸಚಿವ, ಶಾಸಕರ ಮಾತುಗಳು, ಮುಖ್ಯಮಂತ್ರಿ...

ಜನಪ್ರಿಯ

ಆರು ತಿಂಗಳಲ್ಲಿ 3000 ಪಿಎಂಎಲ್‌ಎ ಪ್ರಕರಣ: ಪ್ರಾಧಿಕಾರದ ಸಾಮರ್ಥ್ಯದ ಕುರಿತು ಸುಪ್ರೀಂ ಶಂಕೆ

ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದ ಆಸ್ತಿಗಳ ಪ್ರಕರಣಗಳನ್ನು ಪರಿಶೀಲಿಸುವ ವಿಚಾರಣಾ...

ಇಸ್ಲಾಂ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಇಲ್ಲ: ಯಥಾಸ್ಥಿತಿಗೆ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ಸಮಿತಿ ಒಲವು?

ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ (ಎಸ್‌ಸಿ) ಜನರಿಗೆ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

Tag: ಸಿದ್ದರಾಮಯ್ಯ