ಬೆಂಗಳೂರಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವ ಅಸ್ತವ್ಯಸ್ತವಾಗಿದ್ದು, ಈವರೆಗೂ ನಾಲ್ಕು ಜನ ಮೃತಪಟ್ಟಿದ್ದಾರೆ. ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜಲಾವೃತಗೊಂಡಿದ್ದು, ಜನ ಜೀವನವೇ ಮೂರಾಬಟ್ಟೆಯಾಗಿದೆ.
ಜನ ಊಟ ನೀರು ನಿದ್ದೆ ಬಿಟ್ಟು...
"ನಾನು ಎಂದಿಗೂ ಕನ್ನಡದಲ್ಲಿ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ" ಎಂದು ದರ್ಪದಿಂದ ಹೇಳಿರುವ ಎಸ್‌ಬಿಐ ಮ್ಯಾನೇಜರ್‌ನ ಈ ವರ್ತನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಜೊತೆಗೆ ಎಸ್‌ಬಿಐ ವ್ಯವಸ್ಥಾಪಕಿ ವಿರುದ್ಧ ಎಸ್‌ಬಿಐ ಕ್ರಮಕೈಗೊಂಡಿರುವುದನ್ನು ಪ್ರಶಂಸಿದ್ದಾರೆ.
ಕನ್ನಡದಲ್ಲಿ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...
ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಹೇಗೂ ಮುಗಿಸಿದೆ. ಮುಂದಿನ ಮೂರು ವರ್ಷಗಳಲ್ಲಾದರೂ ಜನಸ್ನೇಹಿ ಸರ್ಕಾರವಾಗದಿದ್ದರೆ, ಕಾಂಗ್ರೆಸ್ ಸರ್ಕಾರವನ್ನು ಜನರಲ್ಲ, ಕಾಂಗ್ರೆಸ್ಸೇ ಉಳಿಸುವುದಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದೆ. ಎರಡು...
ಎರಡು ವರ್ಷ ಪೂರೈಸಿದ ಸನ್ಮಾನ್ಯ ಸಿದ್ದರಾಮಯ್ಯ ಸರ್ಕಾರವನ್ನು ಅಭಿನಂದಿಸುತ್ತಲೇ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಪಾಫ್ರೆ) ಸರ್ಕಾರವನ್ನು ಆಗ್ರಹಿಸಿದೆ.
"ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ...