ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿಯ ಅಕ್ಕಿ ಆಲೂರಿನ ಎನ್.ಡಿ.ಪಿಯು ಕಾಲೇಜಿನ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು.
ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ...
ಕೃಷ್ಣಾ ನ್ಯಾಯಾಧಿಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ...
ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್‌ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ...
ಹಾಡಹಗಲೇ ಮಾಬ್ ಲಿಂಚಿಂಗ್- ಗುಂಪು ಹತ್ಯೆ ನಡೆದಾಗಲೂ ಕ್ರಮ ಕೈಗೊಳ್ಳುವುದಿರಲಿ, ಪ್ರತಿಕ್ರಿಯಿಸುವುದಕ್ಕೂ ಎರಡು ಮೂರು ದಿನ ತೆಗೆದುಕೊಂಡರೆ, ಇಲ್ಲೊಂದು ಸರ್ಕಾರವಿದೆಯೇ, ಆ ಸರ್ಕಾರ ಜೀವಂತವಿದೆಯೇ ಎಂದು ರಾಜ್ಯದ ಜನತೆ ಪ್ರಶ್ನಿಸಬೇಕಾಗಿದೆ.
ʼಮಂಗಳೂರಿನ ಹೊರವಲಯದ ಕುಡುಪು...
ಜನ ಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು...