ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮಾತಿಗೆ...
ಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.
ನಿನ್ನೆ...
ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ರಾಜ್ಯದ...
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ...
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ...