"ನಾನು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಸಮಾಜದಲ್ಲಿ ಇಂದಿಗೂ ಅಸಮಾನತೆ ಜೀವಂತವಾಗಿದೆ. ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಹೋರಾಟ ಮುಂದುವರೆಸುತ್ತೇನೆ. ಜನರ ಕೆಲಸ ಮಾಡುತ್ತಲೇ ಇರುತ್ತೇನೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ (ಜ. 6) ಸರಿಗಟ್ಟಲಿದ್ದಾರೆ.ಆ ಮೂಲಕ, ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ...
ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ಅವರಿಗೆ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ...
ವೈವಿಧ್ಯತೆ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಕೇರಳ...
ಆಡಳಿತ ಸುಧಾರಣಾ ಆಯೋಗ-2ರಲ್ಲಿನ ಎಲ್ಲ ಶಿಫಾರಸುಗಳ ಪಾಲನೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಪ್ರತ್ಯೇಕ ‘ಸುಧಾರಣಾ ಮೇಲ್ವಿಚಾರಣಾ ಘಟಕ'ವನ್ನು ಸ್ಥಾಪಿಸುವುದು ಸೇರಿದಂತೆ ಒಟ್ಟು 354 ಶಿಫಾರಸುಗಳನ್ನು ಮಾಡಲಾಗಿದೆ ಎಂದು ಆಡಳಿತ ಸುಧಾರಣಾ...