ಎಲ್ಲ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗಾಂಧಿನಗರದಲ್ಲಿ...
ದೆಹಲಿ ಸ್ಫೋಟದ ಬಗ್ಗೆ ತನಿಖೆಯಾಗಲಿ: ಸಿದ್ದರಾಮಯ್ಯ
ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ತನಿಖೆ ನಡೆಸಿ ಉತ್ತರಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ...
ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಈ ಕುರಿತು ಉತ್ತರಿಸಲಿ. ಸೋಮವಾರದ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂದು...
ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು MSP ಎರಡನ್ನೂ ನಿಗದಿ ಮಾಡುವುದು ಕೇಂದ್ರ ಬಿಜೆಪಿ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ...
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನಲ್ಲಿ ಮಂಗಳವಾರ 'ಬೆಂಗಳೂರು ಕೌಶಲ್ಯ ಶೃಂಗಸಭೆ' ಉದ್ಘಾಟಿಸಿ ಮಾತನಾಡಿದರು.
"ಕರ್ನಾಟಕ ಇಂದು ಒಂದು...