ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು...
ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ...
ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು...
ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ...
"ಕೇಂದ್ರ ಸರ್ಕಾರ ಒಪ್ಪಿಕೊಂಡರೆ ಮೆಟ್ರೊಗೆ ಬಸವಣ್ಣನವರ ಹೆಸರು ಇಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
“ನಮ್ಮದು ಜಡತ್ವದಿಂದ ಕೂಡಿದ ಜಾತಿ ವ್ಯವಸ್ಥೆ. ಅದಕ್ಕೆ ಚಲನೆ ಇಲ್ಲ. ಅದಕ್ಕಾಗಿಯೇ ಬಸವಣ್ಣನವರು ಹೊಸ ಧರ್ಮವನ್ನೇ ಹುಟ್ಟು ಹಾಕಿದರು”...