ಲಿಂಗಾಯತ ಮಠಾಧಿಪತಿಗಳ ಶಕ್ತಿ ಪ್ರದರ್ಶನ; ಸಿದ್ದರಾಮಯ್ಯಗೆ ಭರಪೂರ ಮೆಚ್ಚುಗೆ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಹನುಮಂತ ಎದೆ ಸೀಳಿ ನಿಂತಿರುವ ಫೋಟೋವನ್ನು ನೀವು ನೋಡಿರುತ್ತೀರಿ. ಅದರಲ್ಲಿ ರಾಮ, ಲಕ್ಷ್ಮಣರ ಚಿತ್ರಣ ಇರುತ್ತದೆ. ಹಾಗೆಯೇ ಸಿದ್ದರಾಮಯ್ಯನವರ ಎದೆ ಸೀಳಿದರೆ ಬಸವಣ್ಣ...

ಎನ್‌ಡಿಆರ್‌ಎಫ್‌ ಅನುದಾನ | ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ನೋಡುವುದು ಬಿಡಬೇಕು: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಈ ದಿನ ಸಂಪಾದಕೀಯ | ಅಲೆಮಾರಿಗಳ ಆರ್ತನಾದಕ್ಕೆ ಹೃದಯ ತೆರೆಯಲಿ ದೆಹಲಿ

ತಮ್ಮಿಂದಲೇ ಆದ ಅನ್ಯಾಯವನ್ನು ಸರಿಪಡಿಸುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇದ್ದಿದ್ದರೆ ದಿಕ್ಕಿಲ್ಲದ ಅಲೆಮಾರಿಗಳು ಹಣ ಖರ್ಚು ಮಾಡಿಕೊಂಡು ದೆಹಲಿ ಚಲೋ ಮಾಡುವುದನ್ನು ತಪ್ಪಿಸಬಹುದಿತ್ತು. ಈಗ ಅವರು ದೆಹಲಿಯ ದಣಿಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್‌...

ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ: ಸಿಎಂ ಪ್ರಶ್ನೆ

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ...

ಜನರ ಆಶೀರ್ವಾದದಿಂದ ಎಂಟು ಬಾರಿ ದಸರಾದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ: ಸಿದ್ದರಾಮಯ್ಯ

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಎಂಟು ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವ...

ಜನಪ್ರಿಯ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ ಆಪತ್ತೇ?

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ...

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ನಾಳೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ; ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್...

Tag: ಸಿದ್ದರಾಮಯ್ಯ