"ನನ್ನೊಳಗೆ ನೀಲಿ ಇತ್ತು. ಈಗ ಕೆಂಪು ನನ್ನ ರಕ್ತವಾಗಿದೆ. ಹಸಿರು ನನ್ನ ಹೊದಿಕೆಯಾಗಿದೆ" ಎಂದರು ಕಾರಳ್ಳಿ ಶ್ರೀನಿವಾಸ್. "ದಲಿತನಾದ ನನ್ನ ನಾಯಕತ್ವವನ್ನು ಎಲ್ಲರೂ ಒಪ್ಪಿಕೊಂಡರು" ಎನ್ನುವಾಗ ಅವರು ಗದ್ಗದಿತರಾದರು.
"ಇದು ಅಕ್ಷರಶಃ ಕೆಂಪು, ನೀಲಿ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಗೊಳಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನಮ್ಮೆಲ್ಲರ ಸಂಘಟನೆಗಳ ಹೋರಾಟದ ಗೆಲುವು ಎಂದು...
ದೇವನಹಳ್ಳಿ ರೈತ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಸಮಯ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಅವಧಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ರೈತರಿಗೆ ನಂಬಿಕೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ' ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ' ಎಂದು ಪುನರುಚ್ಚರಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ...
ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿ. ಊಹಾಪೋಹಗಳಿಗೆ ಆಸ್ಪದವಿಲ್ಲ. ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ರಾಜ್ಯದ ಮುಖ್ಯಮಂತ್ರಿ ನಾನೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಚರ್ಚೆ ನಡೆಯುತ್ತಿರುವ...