ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ...
ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿದ್ದು, ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳಿಗೆ ಈ ವರೆಗೆ 96,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ. ಕೇಂದ್ರ ಶೇ. 50, ರಾಜ್ಯ ಶೇ. 50 ರಷ್ಟು ಖರ್ಚು ಮಾಡುವ ಒಪ್ಪಂದ ಆಗಿದೆ. ಆದರೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡುತ್ತಿದೆ ಎಂದು...
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ...
ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ...