ಬಸವ ಜಯಂತಿ | ಮನುವಾದಿಗಳು ಬಸವತತ್ವದ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯತ್ವ ಬಸವವಾದಿ ಶರಣರ ಪ್ರಾಣ. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಸವ ಜಯಂತಿ ಪ್ರಯುಕ್ತ...

ಕರ್ತವ್ಯನಿರತ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಸಿದ್ದರಾಮಯ್ಯ; ಅಧಿಕಾರದ ಮದ ಎಂದ ಬಿಜೆಪಿ ನಾಯಕರು

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋಮವಾರ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ವೇದಿಕೆ ಮೇಲೆ ಭಾಷಣ ಮಾಡುವಾಗ ತಾಳ್ಮೆ ಕಳೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು...

ಪಹಲ್ಗಾಮ್ ಉಗ್ರರ ದಾಳಿ ಕುರಿತ ಪಕ್ಷದ ನಾಯಕರ ಹೇಳಿಕೆ; ಅಂತರ ಕಾಯ್ದುಕೊಂಡ ಕಾಂಗ್ರೆಸ್

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ಬಗ್ಗೆ ಪಕ್ಷದ ಕೆಲ ಹಿರಿಯ ನಾಯಕರು ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿದೆ. ಅವರ ಹೇಳಿಕೆಗಳು ʼಪಕ್ಷದ ಅಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲʼ ಎಂದು ಹೇಳಿದೆ. ʼಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಸಿಎಂ ಸಿದ್ದರಾಮಯ್ಯ ಕೈಯಲ್ಲಿ ಪಾಕಿಸ್ತಾನ ಧ್ವಜ; ‘ನಮ್ಮ ಮೋದಿ’ ಫೇಸ್‌ಬುಕ್‌ ಪೇಜಿನಲ್ಲಿ ವಿಕೃತಿ

ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲ ವಿಕೃತ ವ್ಯಕ್ತಿಗಳು ಕುಚೇಷ್ಟೆಗಳನ್ನು ಆರಂಭಿಸಿದ್ದಾರೆ. ಮೊನ್ನೆ ಕಲಬುರಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯಲ್ಲಿ ಅಂಟಿಸಿದ ಭಜರಂಗದಳದ ಕಾರ್ಯಕರ್ತರೆನ್ನಲಾದ ಕೆಲವು ಪುಂಡರನ್ನು ಪೊಲೀಸರು ಬಂಧಿಸಿದ್ದರು. ಈಗ...

ಜಾತಿ ಗಣತಿ | ಕೆಲ ಜಾತಿಗಳ ಪ್ರಮಾಣ ಕುಸಿತಕ್ಕೆ ಅವುಗಳ ಅಭಿವೃದ್ಧಿಯೂ ಕಾರಣ: ಎ.ನಾರಾಯಣ ವಿಶ್ಲೇಷಣೆ

ಜಾತಿ ಗಣತಿಯಲ್ಲಿ ನಮ್ಮ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕೆಲವು ಜಾತಿಗಳು ವಾದಿಸುತ್ತಿವೆ. ಆದರೆ ಇದಕ್ಕೆ ಆ ಜಾತಿಗಳ ಅಭಿವೃದ್ಧಿಯೇ ಕಾರಣ ಇರಬಹುದು. ಮಾನವ ಸೂಚ್ಯಂಕದಲ್ಲಿ ಚಲನೆ ಕಂಡ ಸಮುದಾಯಗಳಲ್ಲಿ ಜನಸಂಖ್ಯೆ ಕುಸಿತವಾಗುತ್ತದೆ...

ಜನಪ್ರಿಯ

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ...

Tag: ಸಿದ್ದರಾಮಯ್ಯ