"ಸದಾ ಧರ್ಮದ್ವೇಷ ಬಿತ್ತಿ, ಪ್ರಚೋದನಕಾರಿ ಮಾತುಗಳಿಗೆ ಹೆಸರಾಗಿರುವ ಚಕ್ರವರ್ತಿ ಸೂಲಿಬೆಲೆ ಮತ್ತೆ ಅತ್ಯಂತ ಆಕ್ಷೇಪಾರ್ಹವಾಗಿ ಮುಸ್ಲಿಂ ಮಹಿಳೆಯರ ಕುರಿತು ಮಾತಾಡಿದ ವಿಡಿಯೋಗಳು ಹರಿದಾಡುತ್ತಿವೆ. ಇದೊಂದು ಧರ್ಮದ್ವೇಷ ಪ್ರಚೋದನೆಯ ನಡೆಯಾಗಿದ್ದು, ರಾಜ್ಯದ ಕಾಂಗ್ರೆಸ್ ಸರಕಾರ...
ತಮಿಳುನಾಡಿನ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಒಂದೆಡೆ ಡಿಎಂಕೆ ನೇತೃತ್ವದ ಒಕ್ಕೂಟ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಹಪಾಹಪಿಯಲ್ಲಿದೆ. ಈ ನಡುವೆ ಸಿಪಿಎಂ...
ತಮಿಳುನಾಡು ಚುನಾವಣೆ ಹತ್ತಿರಕ್ಕೆ ಬಂದಂತೆ ಮೈತ್ರಿಯ ಸೀಟು ಹಂಚಿಕೆಯ ಲೆಕ್ಕಚಾರ ಜೋರಾಗಿ ನಡೆಯುತ್ತಿದೆ. ಡಿಎಂಕೆ ನೇತೃತ್ವದ ಜಾತ್ಯತೀತ ಕೂಟದ ಭಾಗವಾಗಿರುವ ಸಿಪಿಎಂ ಪಕ್ಷ ಈಗ ಸೀಟು ಹಂಚಿಕೆ ವಿಚಾರದಲ್ಲಿ ಆಕ್ಷೇಪವನ್ನು ವ್ಯಕ್ತಪಡಿಸಿದೆ.ಬುಧವಾರ(ಮಾ.18) ಸಿಪಿಐ...
ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿ ಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2026-27 ರ ಈ ಬಜೆಟ್ ಕೂಡ ವಿಫಲವಾಗಿದೆ. ಹಾಗೂ ಕಾರ್ಪೊರೇಟ್ ಭೂ...
ಭಾರತ ಕಮ್ಯೂನಿಸ್ಟ್ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದ ಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಿತ್ಯಾನಂದ ಸ್ವಾಮಿ...