ಆರ್‌ಸಿಬಿ ಸಂಭ್ರಮಾಚರಣೆಗೆ 11 ಮಂದಿ ಬಲಿ: ಸರ್ಕಾರದ ವಿರುದ್ಧ ಸಿಪಿಐಎಂ, ಸಿಪಿಐಎಂಎಲ್‌ ಆಕ್ರೋಶ

ಐಪಿಎಲ್ 18ನೇ ಆವೃತ್ತಿಯ ಫೈನಲ್‌ನಲ್ಲಿ ಗೆದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ 10 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯತನ...

ಕೊಪ್ಪಳ | ಪಹಲ್ಗಾಮ್‌ ಉಗ್ರ ಕೃತ್ಯಕ್ಕೆ ಸಿಪಿಐಎಂಎಲ್ ಖಂಡನೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ ನಡೆಸಿದ ಭೀಕರ ಭಯೋತ್ಪಾದಕ ದಾಳಿ ದೇಶದ ಭದ್ರತೆಗೆ ಕಠಿಣ ಸವಾಲು ಎಸೆದಿದೆ. ಅಮಾಯಕರ ಜೀವ, ಜೀವನ ದ್ವಂಸಗೊಳಿಸಿದ ಈ ಕುಕೃತ್ಯವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ...

ರಾಯಚೂರು | ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಸಿಪಿಐಎಂಎಲ್ ಒತ್ತಾಯ

‌ಜನನಿಬಿಡ ಸ್ಥಳದಲ್ಲಿರುವ ಸಿಂಧನೂರು ಘನತ್ಯಾಜ್ಯ ಸಂಗ್ರಹ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಜನರ ಜೀವ, ಬೆಳೆ ಮತ್ತು ಪರಿಸರ ಕಾಪಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ತಾಲೂಕು ಘಟಕವು ಜಿಲ್ಲಾಧಿಕಾರಿ ನಿತೀಶ್ ಕೆ...

ರಾಯಚೂರು | ಮಾ.3ರಿಂದ 5ರವರೆಗೆ ತೆಲಂಗಾಣದಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ

ಸಿಪಿಐ(ಎಂಎಲ್) ಮಾಸ್ ಲೈನ್ ಸಮಿತಿಯಿಂದ ಮಾ.3ರಿಂದ 5ರವರೆಗೆ ತೆಲಂಗಾಣ ಖಮ್ಮಂನಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಡಿ.ಎಚ್ ಪೂಜಾರ ಹೇಳಿದರು. ಅವರಿಂದು ರಾಯಚೂರಿನಲ್ಲಿ ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಿಪಿಐ(ಎಂಎಲ್) ಪ್ರಜಾಪಂಥ,...

ರಾಯಚೂರು | ನ.6ರಂದು ಹೆಚ್ಚುವರಿ ಭೂ ಪ್ರಕರಣಗಳ ಮರು ವಿಚಾರಣೆಗೆ ಆಗ್ರಹ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯ ಎಲ್ಲ ಹೆಚ್ಚುವರಿ ಭೂ ಪ್ರಕರಣಗಳ ಮರು ವಿಚಾರಣೆಗಾಗಿ ಆಗ್ರಹಿಸಿ ನವೆಂಬರ್‌ 6 ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ಸಿಪಿಐಎಂಎಲ್ ರೆಡ್‌ಸ್ಟಾರ್‌ ಹಾಗೂ ಕರ್ನಾಟಕ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಸಿಪಿಐಎಂಎಲ್‌

Download Eedina App Android / iOS

X