ತ್ರಿಪುರಾದಲ್ಲಿ ಭಾನುವಾರ ನಡೆದ ವಕೀಲರ ‘ಬಾರ್ ಅಸೋಸಿಯೇಷನ್’ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಬೆಂಬಲಿತ ‘ಆಯಿಂಜೀಬಿ ಉನ್ನಯರ್ ಮಂಚ್'ಅನ್ನು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಬೆಂಬಲಿತ ‘ಸಂವಿಧಾನ್ ಬಚಾವೋ ಮಂಚ್’ (ಸಂವಿಧಾನ ಉಳಿಸಿ ವೇದಿಕೆ) ಸೋಲಿಸಿದೆ....
ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್‌ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್‌ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಹೇಳಿದೆ.
ಸಿಪಿಐ(ಎಂ) ಕೂಡ ಚುನಾವಣಾ...
ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ. ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಪಿಐಎಂ...
ಸಂಸತ್‌ನಲ್ಲಿ ಸಂಸದರ ಅಮಾನತು ಮಾಡಲಾಗಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ - ಸಿಪಿಐಎಂ) ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
"ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರದ...
ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೇಶದ ಜನರ ಮೇಲೆ ಫ್ಯಾಸಿಸಂ ದಾಳಿ ನಡೆಸುತ್ತಿದೆ. ಇದಕ್ಕೆ ದೃತಿಗೆಡದೇ ಸಮರ್ಥವಾಗಿ ಪ್ರತಿರೋಧ ಒಡ್ಡುವ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಸಾರ್ವಜನಿಕರು ಕಟಿಬದ್ಧರಾಗಬೇಕಿದೆ...