ಬಿಜೆಪಿ-ಜೆಡಿಎಸ್ ಸೋಲಿಸುವುದೇ ನಮ್ಮ ಗುರಿ: ಸಿಪಿಐ(ಎಂ)

"ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಸೋಲಿಸಬೇಕೆಂದು ನಾವು ಜನರಲ್ಲಿ ವಿನಂತಿ ಮಾಡಿಕೊಳ್ಳಬೇಕಿದೆ. ಇಂದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಫೈಟ್ ಇದೆ. ಯಾವುದೇ ಅಡ್ಡದಾರಿ ಹಿಡಿದರೂ ಪರವಾಗಿಲ್ಲ ಎಂದು ಹೊರಟಿರುವ ಬಿಜೆಪಿ, ಜೆಡಿಎಸ್‌...

ಕಲಬುರಗಿ | ಬಿಜೆಪಿಯಿಂದ ಮಹಿಳಾ ವಿರೋಧಿ ಜಾಹೀರಾತು; ಸಿಪಿಐ ಖಂಡನೆ

ಬಿಜೆಪಿಯು ಚುನಾವಣಾ ಪ್ರಚಾರಕ್ಕಾಗಿ ಮಾಡಿರುವ ಜಾಹೀರಾತೊಂದು ಮಹಿಳಾ ವಿರೋಧಿಯಾಗಿದೆ ಎಂದು ಖಂಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮುಖಂಡರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಈ ವೇಳೆ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ...

ಕಲಬುರಗಿ | ʼಗೋ ಬ್ಯಾಕ್‌ ಮೋದಿʼ ಘೋಷಣೆ ಕೂಗಿದ ಸಿಪಿಐ(ಎಂ) ಕಾರ್ಯಕರ್ತರು ವಶಕ್ಕೆ

ಮೂರು ತಿಂಗಳಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನರೇಗಾ) ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಪಾವತಿಸಬೇಕಾದ ಬಾಕಿ ಇರುವ ಕೂಲಿಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ಕಲಬುರಗಿ ನಗರದಲ್ಲಿ...

ಉಡುಪಿ | ಐದು ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಬಜೆಟ್; ರೈತರು, ಅಸಂಘಟಿತ ಕಾರ್ಮಿಕರ ನಿರ್ಲಕ್ಷ್ಯ 

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರ 15ನೇ ಹಾಗೂ 2024-25ರ ಸಾಲಿಗೆ 1.05 ಲಕ್ಷ ಕೋಟಿ ಸಾಲದ ಹೊರೆಯನ್ನೊತ್ತ 3.71 ಲಕ್ಷ ಕೋಟಿರೂಗಳ ಬಜೆಟ್‌ನಲ್ಲಿ 5 ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಕ್ರಮವನ್ನು ಸಿಪಿಐ(ಎಂ) ಸ್ವಾಗತಿಸುತ್ತದೆ...

ಕಲಬುರಗಿ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹ

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಹಾಗೂ ಸೌಹಾರ್ದತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಬೇಕು. ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಸಿಪಿಐ(ಎಂ)

Download Eedina App Android / iOS

X