ಬೀದರ್‌ | ಭಾರತ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಆಚರಣೆ

ಭಾರತ ಕಮ್ಯೂನಿಸ್ಟ್ ಪಕ್ಷ ಸ್ಥಾಪನೆಯಾಗಿ 100 ವರ್ಷಕ್ಕೆ ಕಾಲಿಡುತ್ತಿದೆ. 100 ವರ್ಷಗಳ ಹೋರಾಟ ಮತ್ತು ಬಲಿದಾನದ ಅಂಗವಾಗಿ ಗುರುವಾರ ಬೀದರ್‌ ನಗರದ ಭಗತಸಿಂಗ್ ವೃತ್ತ ಸಮೀಪದ ಸ್ಟಾರ್ ಲಾಡ್ಜ್‌ ಸಭಾಂಗಣದಲ್ಲಿ ಸಿಪಿಐ ಜಿಲ್ಲಾ...

ದಾವಣಗೆರೆ | ಅದಾನಿ ಮೇಲಿನ ಲಂಚ ಪ್ರಕರಣದ ತನಿಖೆ ನಡೆಸುವಂತೆ ಸಿಪಿಐ ಆಗ್ರಹ

ಅದಾನಿ ಮೇಲಿನ ಲಂಚ ಪ್ರಕರಣ ಕುರಿತು ಜಂಟಿಸದನ ಸಮಿತಿ ಮೂಲಕ ತನಿಖೆ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಪ್ರಚೋದನೆ ತಡೆಗಟ್ಟುವಂತೆ ಒತ್ತಾಯಿಸಿ ದಾವಣಗೆರೆ ಸಿಪಿಐ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆ...

ಬೀದರ್ | ಗೌತಮ ಅದಾನಿ ಬಂಧನಕ್ಕೆ ಸಿಪಿಐ ಆಗ್ರಹ

ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿದ ಭಾರತದ ಬಹುದೊಡ್ಡ ಉದ್ಯಮಿದಾರ ಗೌತಮ ಅದಾನಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಭಾರತೀಯ ಕಮ್ಯುನಿಷ್ಟ ಪಕ್ಷ (ಸಿಪಿಐ) ಪ್ರತಿಭಟನೆ ನಡೆಸಿತು. ಈ ಕುರಿತು ಭಗತ್ ಸಿಂಗ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ...

ಬೀದರ್‌ | ರಾಜ್ಯಪಾಲರ ಹುದ್ದೆ ರದ್ದತಿಗೆ ಸಿಪಿಐ ಆಗ್ರಹ

ರಾಜ್ಯದ ಕಾಂಗ್ರೆಸ್‌ ನೇತ್ರತ್ವದ ಸರ್ಕಾರವನ್ನು ರಾಜ್ಯಪಾಲರು ಅಸ್ಥಿರಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತ್‌ ಕಮ್ಯುನಿಷ್ಟ ಪಕ್ಷ (ಸಿಪಿಐ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ...

ತುಮಕೂರು | ಸಂವಿಧಾನ ಉಳಿಸಲು ಬಿಜೆಪಿ ಸೋಲಿಸಿ; ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್

ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...

ಜನಪ್ರಿಯ

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Tag: ಸಿಪಿಐ

Download Eedina App Android / iOS

X