6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆಯನ್ನು ನೀಡಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಏಕಾಏಕಿ ಹೊಸ ಭಾಷಾ ನೀತಿಯನ್ನು ಹೇರಿ ವಿದ್ಯಾರ್ಥಿಗಳಿಗೆ ಆತಂಕ...

ಜೂ.13ರೊಳಗೆ ಪ್ರಧಾನ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ: ಸಿಜೆಪಿ

ನೀಟ್ (NEET), ಸಿಬಿಎಸ್‌ಇ (CBSE) ಮತ್ತು ಸಿಯುಇಟಿ (CUET) ಸೇರಿದಂತೆ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್...

OSM ದೋಷ ಪತ್ತೆ ಹಚ್ಚಿದ 18ರ ಬಾಲಕನೊಂದಿಗೆ ರಾಹುಲ್ ಮಾತುಕತೆ: ಸಾರ್ಥಕ್ ಸಿದ್ಧಾಂತ್ ಹೇಳುವುದೇನು?

ಸಿಬಿಎಸ್‌ಇಯ ಒಪನ್ ಸ್ಟ್ರೀಟ್ ಮ್ಯಾಪ್ (OSM) ವ್ಯವಸ್ಥೆಯಲ್ಲಿದ್ದ ಗಂಭೀರ ದೋಷವೊಂದನ್ನು ಪತ್ತೆಹಚ್ಚಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ 18 ವರ್ಷದ ಬಾಲಕ ಸಾರ್ಥಕ್ ಸಿದ್ದಾಂತ್ ಜತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

ಸಿಬಿಎಸ್‌ಇ ಮರುಮೌಲ್ಯಮಾಪನ| ಕೆಲವೇ ಗಂಟೆಗಳಲ್ಲಿ 40 ಸಾವಿರ ವಿದ್ಯಾರ್ಥಿಗಳಿಂದ ಅರ್ಜಿ!

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಡೆಸಿದ 12ನೇ ತರಗತೆಯ ಉತ್ತರ ಪತ್ರಿಕೆಗಳ ಪರಿಶೀಲನೆಯಲ್ಲಿ ಅಡಚಣೆಗಳಾಗಿವೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ, ಪತ್ತರ ಪತ್ರಿಕೆಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಾಗಿ ಪೋರ್ಟಲ್‌ಅನ್ನು...

OSM ವಿವಾದ: ಸಿಬಿಎಸ್‌ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ, ಸಮಗ್ರ ತನಿಖೆಗೆ ಸೂಚನೆ

ವಿವಾದಾತ್ಮಕ ಆನ್‌-ಸ್ಕ್ರೀನ್ ಮೌಲ್ಯಮಾಪನ (OSM) ವ್ಯವಸ್ಥೆಗೆ ಸಂಬಂಧಿಸಿದಂತೆ ಎದ್ದಿರುವ ಭಾರಿ ಟೀಕೆಗಳ ಬೆನ್ನಲ್ಲೇ, ಕೇಂದ್ರ ಸರ್ಕಾರವು ಮಂಗಳವಾರ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಅಧ್ಯಕ್ಷ ರಾಹುಲ್ ಸಿಂಗ್ ಮತ್ತು ಕಾರ್ಯದರ್ಶಿ ಹಿಮಾಂಶು ಗುಪ್ತಾ...

ಜನಪ್ರಿಯ

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಸಿಬಿಎಸ್‌ಇ