ಯು-ಟರ್ನ್ ಹೊಡೆದ ಸಿಬಿಎಸ್‌ಇ: ಆನ್‌ಲೈನ್ ಮೌಲ್ಯಮಾಪನ ಭದ್ರತಾ ಲೋಪ ಒಪ್ಪಿಕೊಂಡ ಮಂಡಳಿ

ಆನ್‌ಲೈನ್ ಮೌಲ್ಯಮಾಪನ ಪೋರ್ಟಲ್ (OSM) ಹ್ಯಾಕ್ ಆಗಿರುವ ವಿಚಾರದಲ್ಲಿ ಸಿಬಿಎಸ್‌ಸಿ ತನ್ನ ಹಿಂದಿನ ನಿಲುವಿನಿಂದ ಹಿಂದೆ ಸರಿದಿದ್ದು, ಪೋರ್ಟಲ್‌ನಲ್ಲಿ ಭದ್ರತಾ ಲೋಪಗಳಿರುವುದನ್ನು ಕೊನೆಗೂ ಒಪ್ಪಿಕೊಂಡಿದೆ. 19 ವರ್ಷದ ಎಥಿಕಲ್ ಹ್ಯಾಕರ್ ಒಬ್ಬರು ಸತತ...

CBSE ಮೌಲ್ಯಮಾಪನದ ಬಲಿಪಶು, ಸಂಘಿಗಳಿಂದ ‘ಪಾಕಿಸ್ತಾನಿ’ ಎಂದು ಕರೆಸಿಕೊಂಡ ವಿದ್ಯಾರ್ಥಿ ಜತೆ ರಾಹುಲ್ ಮಾತುಕತೆ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿ ಮೌಲ್ಯಮಾಪನದಲ್ಲಿ ಆನ್‌ಲೈನ್ ಸ್ಕ್ರೀನಿಂಗ್ ಮಾರ್ಕಿಂಗ್ (OSM) ವ್ಯವಸ್ಥೆಯನ್ನು ಬಳಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪತ್ರಿಕೆಗಳಲ್ಲಿನ ದೋಷಗಳು, ತಪ್ಪಾದ ಮೌಲ್ಯಮಾಪನ ಮತ್ತು ಗುತ್ತಿಗೆ ಪ್ರಕ್ರಿಯೆಗಳಲ್ಲಿನ...

ಸಿಬಿಎಸ್‌ಇ ಫಲಿತಾಂಶದಲ್ಲಿ ಭಾರೀ ಅಕ್ರಮ: ಪ್ರಧಾನಿ ಮೋದಿ ಮೌನಕ್ಕೆ ರಾಹುಲ್ ಕಿಡಿ

ಸಿಬಿಎಸ್‌ಇ 12ನೇ ತರಗತಿ ಪರೀಕ್ಷಾ ಫಲಿತಾಂಶದ ಮೌಲ್ಯಮಾಪನದಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ತೀವ್ರವಾಗಿ...

ಸಿಬಿಎಸ್‌ಇ ಮರುಮೌಲ್ಯಮಾಪನ ಲೋಪ ಖಂಡಿಸಿ ಭಾರಿ ಆಕ್ರೋಶ; ವಿದ್ಯಾರ್ಥಿಗಳ ಪರ ನಿಂತ ನಾಯಕರು

ಇತ್ತೀಚೆಗೆ ಪ್ರಕಟವಾದ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಹಾಗೂ ಮರುಮೌಲ್ಯಮಾಪನ ಪ್ರಕ್ರಿಯೆ ಕುರಿತು ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದು, ತೀವ್ರ ಆಕ್ರೋಶ...

ಸಿಬಿಎಸ್‌ಇ: ಜುಲೈ 1ರಿಂದ 9ನೇ ತರಗತಿಗೆ ಮೂರು ಭಾಷೆಗಳ ಅಧ್ಯಯನ ಕಡ್ಡಾಯ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಹೊಸ ಸುತ್ತೋಲೆಯೊಂದನ್ನು ಹೊರಡಿಸಿದ್ದು, 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಈ ಹೊಸ ನಿಯಮವು 2026ರ ಜುಲೈ 1ರಿಂದ ಜಾರಿಗೆ ಬರಲಿದೆ. ಆದರೆ, 10ನೇ ತರಗತಿಯಲ್ಲಿ...

ಜನಪ್ರಿಯ

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಸಿಬಿಎಸ್‌ಇ