ಎನ್‌ಡಿ ಟಿವಿಯ ಸಂಸ್ಥಾಪಕರಾದ ಪ್ರಣಯ್ ಮತ್ತು ರಾಧಿಕಾ ರಾಯ್ ಅವರಿಗೆ ಸಿಬಿಐ ತನಿಖೆ, ವಿಚಾರಣೆ ಹೆಸರಿನಲ್ಲಿ ನಿರಂತರವಾಗಿ ಏಳು ವರ್ಷಗಳ ಕಾಲ ತೊಂದರೆ ಕೊಟ್ಟಿದೆ. ಎನ್‌ಡಿ ಟಿವಿಯಿಂದ ಹೊರನಡೆಯುವಂತೆ ನೋಡಿಕೊಳ್ಳಲಾಗಿದೆ. ಇದೀಗ, ಎನ್‌ಡಿ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ...
ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ತೆಗೆದುಕೊಳ್ಳುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬೇರೆ ಅರ್ಥ ನೀಡುವ ಅಗತ್ಯ ಇಲ್ಲ ಎಂದು ಸಚಿವ...
ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ.
ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...