KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಗಳು ಸಮಗ್ರ ತನಿಖೆಗೆ ಒಳಪಡಬೇಕು ಎಂದು ಆಗ್ರಹಿಸಿ ಚಡಚಣದಲ್ಲಿ ಮಂಗಳವಾರ...

ಉತ್ತರ ಕನ್ನಡ | ಅನಾಥ ರಕ್ಷಕರ ಮೇಲೆ ಹಲ್ಲೆ, ಕೊಲೆ ಯತ್ನ : ತನಿಖೆಗೆ ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಮೇಲೆ ಇಸ್ಪೇಟ್ ಆಡಿಸುವ ಮಾಲೀಕರಿಂದ ಅನಾಥಾಶ್ರಮದ ಸಮೀಪ ಇಸ್ಪಿಟ್ ಆಟವನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ...

ಮಂಡ್ಯ | ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಎಎಪಿ ಆಗ್ರಹ

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಎಎಪಿ ಮಂಡ್ಯ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆಗ್ರಹಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, "ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಈ ಕೃತ್ಯ...

ಜನಪ್ರಿಯ

ಪರೀಕ್ಷೆಗಳಲ್ಲಿ ನಾಗರಿಕರನ್ನು ಧ್ವಂಸ ಮಾಡಬೇಕಿರುವ ಮಿಲಿಟರಿ ಟಾರ್ಗೆಟ್‌ಗಳು ಎಂದು ಗುರುತಿಸಿದ AI ಮಾಡೆಲ್‌ಗಳು

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಯುದ್ಧಭೂಮಿಯಲ್ಲಿ ಮುಕ್ತವಾಗಿ ಬಳಕೆಯಾದರೆ ಭವಿಷ್ಯದಲ್ಲಿ ಎದುರಾಗಬಹುದಾದ...

ವಿಮಾನ ನಿಲ್ದಾಣದಲ್ಲಿ ಶುಲ್ಕದ ಹೆಸರಲ್ಲಿ ಸುಲಿಗೆ: ಟ್ಯಾಕ್ಸಿ, ಕ್ಯಾಬ್‌ ಅಸೋಸಿಯೇಷನ್‌ ಧರಣಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಗಳಿಂದ ಅತೀ...

ಮನಿಲಾ: ಪತ್ರಕರ್ತರ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಮೋದಿ ಪೇಚಾಟ; ವಿಡಿಯೋ ವೈರಲ್!

23ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

Tag: ಸಿಬಿಐ ತನಿಖೆಗೆ ಆಗ್ರಹ